ವಸತಿ ಯೋಜನೆ: ಬಡ ಕುಟುಂಬಗಳಿಗೆ 36 ಸಾವಿರ ಮನೆಗಳ ಹಂಚಿಕೆ.! ಫಲಾನುಭವಿಗಳಿಗೆ ಹಸ್ತಾಂತರ ಮಾಡಿದ ಸಿಎಂ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯಾದ್ಯಂತ ನಿರ್ಮಿಸಿರುವ 36,000 ಮನೆಯನ್ನು ಸಿಎಂ ಸಿದ್ದರಾಮಯ್ಯ ಹಸ್ತಾಂತರ ಮಾಡಲಿದ್ದಾರೆ. ಈ ಬಗ್ಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಮಾಹಿತಿಯನ್ನು ನೀಡಿದ್ದಾರೆ.ಇನ್ನು ಹೆಚ್ಚು ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಬಡ ಕುಟುಂಬಗಳಿಗೆ ನಿರ್ಮಿಸಲಾದ 1.82 ಲಕ್ಷ ಮನೆಗಳ ಪೈಕಿ 36,000 ಮನೆಯನ್ನು ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯ ಅವರು ವಿತರಣೆಯನ್ನು ಮಾಡಲಿದ್ದಾರೆ. ಈ ಹಿನ್ನೆಲೆ ಪೂರ್ವಭಾವಿಯಾಗಿ ಬೆಂಗಳೂರಿನಲ್ಲಿ … Read more