ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್: ಈ 3 ಬ್ಯಾಂಕ್‌ಗಳಿಗೆ ಆರ್‌ಬಿಐ 10 ಕೋಟಿ ರೂ. ದಂಡ ವಿಧಿಸಿದೆ..! ಈಗಲೇ ಈ ಕೆಲಸ ಮಾಡಿ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಿಯಮಗಳನ್ನು ಉಲ್ಲಂಘಿಸಿದ ಮೂರು ಬ್ಯಾಂಕ್‌ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 10 ಕೋಟಿ ರೂ.ಗೂ ಹೆಚ್ಚು ದಂಡ ವಿಧಿಸಿದೆ. ಅಲ್ಲದೆ, ಆರ್‌ಬಿಐ 5 ಸಹಕಾರಿ ಬ್ಯಾಂಕ್‌ಗಳ ವಿರುದ್ಧವೂ ಕ್ರಮ ಕೈಗೊಂಡಿದೆ. ಕೇಂದ್ರೀಯ ಬ್ಯಾಂಕ್ ಸಿಟಿ ಬ್ಯಾಂಕ್‌ಗೆ ಗರಿಷ್ಠ 5 ಕೋಟಿ ರೂ., ಬ್ಯಾಂಕ್ ಆಫ್ ಬರೋಡಾಕ್ಕೆ 4.34 ಕೋಟಿ ರೂ. ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ 1 … Read more