ಸರ್ಕಾರದ ಬಜೆಟ್ ಅನ್ನು ಮೀರಿಸಿದ ಶಕ್ತಿ ಯೋಜನೆ!! 5 ತಿಂಗಳಲ್ಲಿ 100 ಕೋಟಿಗೂ ಹೆಚ್ಚಿನ ಫಲಾನುಭವಿಗಳಿಗೆ ಲಾಭ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಲಾಭವನ್ನು ರಾಜ್ಯಾದ್ಯಂತ ಪ್ರತಿಯೊಬ್ಬ ಮಹಿಳೆಯರು ಪಡೆದುಕೊಂಡಿದ್ದಾರೆ. ಈ ಶಕ್ತಿ ಯೋಜನೆಯು ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಶಕ್ತಿ ಯೋಜನೆ ಪ್ರಾರಂಭವಾಗಿ 5 ತಿಂಗಳು ಪೂರೈಸಿದೆ. ಈ 5 ತಿಂಗಳಲ್ಲಿ ಎಷ್ಟೆಲ್ಲಾ ಲೆಕ್ಕಾಚಾರಗಳಾಗಿವೆ ಎಂಬುದನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ … Read more