rtgh

ರಾಜ್ಯದ ಎಲ್ಲಾ ಶಿಕ್ಷಕರಿಗೆ ಬಿಗ್ ಶಾಕ್: ಈ ವರ್ಷ ಶಿಕ್ಷಕರಿಗೆ ವರ್ಗಾವಣೆ ಇಲ್ಲ!

No Transfer For Teacher This Year

Whatsapp Channel Join Now Telegram Channel Join Now ಹತ್ತಾರು ವರ್ಷಗಳಿಂದ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದು, ಬೇರೆಡೆಗೆ ವರ್ಗಾವಣೆಯಾಗುವ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದೆ. 2023-24ನೇ ಸಾಲಿಗೆ ಕಡ್ಡಾಯ ವರ್ಗಾವಣೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಹತ್ತಾರು ವರ್ಷಗಳಿಂದ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದು ಬೇರೆಡೆಗೆ ವರ್ಗಾವಣೆಯಾಗುವ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದೆ. ಈ ವರ್ಷ 25,000 ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರದ ವರ್ಗಾವಣೆ … Read more