ಸರ್ಕಾರಿ ಶಾಲೆಗಳಿಗೆ ಭರ್ಜರಿ ಗುಡ್ ನ್ಯೂಸ್..! ಇನ್ಮುಂದೆ ಪ್ರತಿ ಶಾಲೆಗೂ ಉಚಿತ ವಿದ್ಯುತ್, ಉಚಿತ ನೀರು, ಸಿಎಂ ಘೋಷಣೆ
Whatsapp Channel Join Now Telegram Channel Join Now ಇದು ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದು, ಹಲವರು ತಮ್ಮ ಜೇಬಿನಿಂದ ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಸುತ್ತಿದ್ದಾರೆ. ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಇದನ್ನು ಸಹ ಓದಿ: ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ ಸರ್ಕಾರ: … Read more