ಅನ್ನದಾತರಿಗೆ ಶುಭ ಸುದ್ದಿ: ಕಿಸಾನ್ ನಿಧಿ 15ನೇ ಕಂತಿನ ಹಣ ಬಿಡುಗಡೆಯಾಗಿದೆ.! ತಕ್ಷಣ ನಿಮ್ಮ ಖಾತೆಯನ್ನು ಚೆಕ್ ಮಾಡಿ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇಂದು ಎಲ್ಲಾ ಫಲಾನುಭವಿಗಳ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 15ನೇ ಕಂತಿನ ಹಣ 2000 ರೂ. ಬಿಡುಗಡೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ. 15ನೇ ಕಂತಿನಡಿ ಸುಮಾರು 8 ಸಾವಿರ … Read more