ಈ ಬ್ಯಾಂಕ್ ಗಳಲ್ಲಿ ಖಾತೆ ಇದ್ದರೆ ಇತ್ತಾ ಗಮನ ಕೊಡಿ..! ಅಕ್ಟೋಬರ್ 31ರ ನಂತರ ATM ಆಗಲಿದೆ ನಿಷ್ಕ್ರೀಯ
Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ನೀವು ಈ ಬ್ಯಾಂಕ್ ನಲ್ಲಿ ಡೆಬಿಟ್ ಕಾರ್ಡ್ ಅನ್ನು ಬಳಸುತ್ತಿದ್ದರೆ, ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ಏಕೆಂದರೆ ಅಕ್ಟೋಬರ್ 31 ರ ನಂತರ BOI ಡೆಬಿಟ್ ಕಾರ್ಡ್ ನಿಷ್ಪ್ರಯೋಜಕವಾಗುತ್ತದೆ. ನಿಮ್ಮ ಕಾರ್ಡ್ನಿಂದ ಯಾವುದೇ ವಹಿವಾಟು ಮಾಡಲು ಅಥವಾ ಎಟಿಎಂನಿಂದ ಹಣವನ್ನು ಹಿಂಪಡೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಈ ಸಮಸ್ಯೆಯನ್ನು ತಪ್ಪಿಸಲು ಸರ್ಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ಮಹತ್ವದ ಮಾಹಿತಿ ನೀಡಿದೆ. ಪೂರ್ಣ ಸುದ್ದಿ ಇಲ್ಲಿ ತಿಳಿಸಲಾಗಿದೆ ಕೊನೆವರೆಗು ಓದಿ. … Read more