ಯಜಮಾನಿಯರಿಗೆ ಸಿಹಿ ಸುದ್ದಿ: ಗೃಹಲಕ್ಷ್ಮಿ ಪೆಂಡಿಂಗ್ ಹಣ ಬಿಡುಗಡೆ, ನಿಮ್ಮ ಖಾತೆಗೂ ಬಂತಾ ಚೆಕ್ ಮಾಡಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಚಾಲನೆ ನೀಡಿದ ಮುಂದಿನ ದಿನದಿಂದಲೇ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದೆ. ಕರ್ನಾಟಕ ಸರ್ಕಾರದ ವತಿಯಿಂದ ಎಸ್ಎಂಎಸ್(SMS) ಬಂದ ನಂತರದ ದಿನವೇ ಖಾತೆಗೆ ಹಣ ಬರುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಗೃಹಲಕ್ಷ್ಮಿ … Read more