ರೈತರಿಗೆ ಬೆಳೆ ನಷ್ಟ ಪರಿಹಾರ ಬಿಡುಗಡೆ!! ಇನ್ನೂ 35,162 ಕೋಟಿ ಬೆಳೆ ನಷ್ಟಕ್ಕೆ ಸಿಗಬೇಕಿದೆ ಪರಿಹಾರ
Whatsapp Channel Join Now Telegram Channel Join Now ಕರ್ನಾಟಕದಲ್ಲಿರುವ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಪೈಕಿ 196 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. 48 ಲಕ್ಷ ಹೆಕ್ಟೇರ್ಗೂ ಹೆಚ್ಚು ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹಾನಿಗೊಳಗಾದ ಬೆಳೆಗಳ ಒಟ್ಟು ಮೌಲ್ಯ 35,162 ಕೋಟಿ ಎಂದು ಅಂದಾಜಿಸಲಾಗಿದೆ,” ಎಂದು ಹೇಳಿದರು. ಭೀಕರ ಬರಗಾಲದಿಂದ ಬೆಳೆ ನಷ್ಟವಾಗಿರುವ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷ ರಾಜ್ಯಾದ್ಯಂತ … Read more