ಇಂದಿನಿಂದ 8ನೇ ವೇತನ ಆಯೋಗ ಜಾರಿ!! ಸರ್ಕಾರಿ ನೌಕರರ ಸಂಬಳದಲ್ಲಿ ಬಂಪರ್ ಹೆಚ್ಚಳ
Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ಸರಕಾರಿ ನೌಕರರು 7ನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುತ್ತಿದ್ದಾರೆ. ಸರ್ಕಾರಿ ನೌಕರರು 8ನೇ ವೇತನ ಆಯೋಗಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದಾರೆ. ಇದರಿಂದ ಕೇಂದ್ರ ನೌಕರರ ವೇತನ ಹೆಚ್ಚಿಸಬಹುದು. 8ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಹೇಳಿಕೆ ನೀಡಿದೆ. ಪ್ರಸ್ತುತ ಹಣಕಾಸು ಕಾರ್ಯದರ್ಶಿ 8ನೇ ವೇತನ ಆಯೋಗದ ಯೋಜನೆಯನ್ನು ನಿರಾಕರಿಸಿದ್ದಾರೆ. ವರದಿಯೊಂದರ ಪ್ರಕಾರ, ಕಾರ್ಯದರ್ಶಿ ಟಿ.ವಿ.ಸೋಮನಾಥನ್, ‘8ನೇ ವೇತನ ಆಯೋಗವನ್ನು ರಚಿಸುವ … Read more