ಈ ತಿಂಗಳ ಅಂತ್ಯದೊಳಗೆ ಕರಾವಳಿ ಕರ್ನಾಟಕಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ!
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಮಂಗಳೂರು ಸೆಂಟ್ರಲ್ ಮತ್ತು ಮಡಗಾಂವ್ ನಡುವೆ ಸಂಚರಿಸಲಿರುವ ಕರಾವಳಿ ಕರ್ನಾಟಕದ ಮೊದಲ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ಅಂತ್ಯದೊಳಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ವಂದೇ ಭಾರತ್ ಎಕ್ಸ್ಪ್ರೆಸ್ ದೇಶದಲ್ಲಿ ಪ್ರೀಮಿಯಂ ಹೈಸ್ಪೀಡ್ ರೈಲು ಎಂದು ಜನಪ್ರಿಯತೆಯನ್ನು ಗಳಿಸಿದೆ. ಕರಾವಳಿ ಕರ್ನಾಟಕದ ಜನತೆಗೆ ಸದ್ಯದಲ್ಲೇ ಶುಭ ಸುದ್ದಿಯೊಂದು ಸಿಗಲಿದೆ, … Read more