rtgh

ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ ರಾಜ್ಯ ಸರ್ಕಾರ! 17 ಸಾವಿರ ಕೋಟಿ ಹಣ ಅನುದಾನ

ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಅನುದಾನವನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವು ಮನವಿಯನ್ನು ಸಲ್ಲಿಸಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ನೀಡಲಾಗಿದೆ. ಕೊನೆಯವರೆಗೂ ಓದಿ.

The state government has requested the center to release drought relief

ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ರಾಜ್ಯ ಸರ್ಕಾರ. ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸುವಂತಹ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ 17,901 ಕೋಟಿ ರೂ ಅನದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರು ಮನವಿಯನ್ನು ಮಾಡಿದೆ.

ಕೇಂದ್ರ ಕೃಷಿ ಕಾರ್ಯದರ್ಶಿಯಾದ ಮನೋಜ್‌ ಕುಮಾರ್‌ ಅಹುಜಾ ಹಾಗೂ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾಲ್ಲ ಅವರೊಂದಿಗೆ ಪ್ರತ್ಯೇಕ ಸಭೆಯನ್ನು ನಡೆಸಿ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಒಳಗೊಂಡಂತಹ ನಿಯೋಗಗಳನ್ನು ರಾಜ್ಯದ ಭೀಕರ ಪರಿಸ್ಥಿತಿಯನ್ನು ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದೆ.

ಇದನ್ನು ಸಹ ಓದಿ: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಮುಂದಿನ 2 ದಿನ ರಜೆ ಘೋಷಣೆ


ಸಭೆಯ ಬಳಿಕ ಪತ್ರಿಕಾಗೋಷ್ಠಿನ್ನು ನಡೆಸಿ ಮಾಹಿತಿಯನ್ನು ನೀಡಿದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರವರು, ಅಂದಾಜು ಪರಿಹಾರವಾಗಿ 17,9001 ಕೋಟಿ ರೂ. ನಲ್ಲಿ ರಾಜ್ಯ ಸರ್ಕಾರವು ಮೊದಲ ಬಾರಿಗೆ ಇಷ್ಟು ದಿನಗಳ ಬರದಿಂದ ತೀವ್ರವಾದ ಹಾನಿಗೆ ಒಳಗಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ 12,577 ಕೋಟಿ ರೂ. ಪರಿಹಾರಕ್ಕಾಗಿ ಮನವಿ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 45.55 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಯು ನಷ್ಟವಾಗಿದೆ. 90 ದಿನಗಳ ನಿರಂತರವಾದ ಬರದಿಂದ ಕಂಗೆಟ್ಟ ಜನರ ಜೀವನದ ಮೇಲೆ ಅಗಾಧವಾದ ನೇರ ಪರಿಣಾಮವನ್ನು ಬೀರಿದೆ. ಹೀಗಾಗಿಯೇ 12,577 ಕೋಟಿ ರೂ. ಬರ ಪರಿಹಾರವನ್ನು ನೀಡಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆ ನಷ್ಟ ಪರಿಹಾರವಾಗಿ 44 ಕೋಟಿ ರೂ. ಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು:

ಸಿಎಂ ಬದಲಾವಣೆಗೆ ಖಡಕ್‌ ಉತ್ತರ ಕೊಟ್ಟ ಸಿದ್ದು: ನಾನೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ!

ರೈತರೇ ಇತ್ತ ಕಡೆ ಗಮನಕೊಡಿ: ಪಿಎಂ ಕಿಸಾನ್ 15 ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!

Leave a Comment